ಬೆಂಗಳೂರು:ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ನಡೆಸುವ ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಪೂರ್ವಭಾವಿ ಪರೀಕ್ಷೆ ಯಾವುದೇ ಕಾರಣಕ್ಕೂ ಮುಂದೂಡುವುದಿಲ್ಲ, ನಿಗದಿಯಂತೆ ಭಾನುವಾರ (ನ.15) ನಡೆಯಲಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಗೆಜೆಟೆಡ್ ಪ್ರೊಬೇಷನರ್ಸ್ 319 ಹುದ್ದೆಗಳ …


