ಹನಿಟ್ರ್ಯಾಪ್ ಬಗ್ಗೆ ಮಾಹಿತಿ ನೀಡಿದ ಮುಖ್ಯಮಂತ್ರಿ
ಹನಿಟ್ರ್ಯಾಪ್ ಬಗ್ಗೆ ಮಾಹಿತಿ ನೀಡಿದ ಮುಖ್ಯಮಂತ್ರಿ
ಬೆಂಗಳೂರು:ಕರ್ನಾಟಕದಲ್ಲಿ ’ದರ ಬೀಜಾಸುರ’ ಸರ್ಕಾರ ಜನರ ರಕ್ತ ಹೀರುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕರ್ನಾಟಕ ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ ಸರ್ಕಾರ …
ಬೆಂಗಳೂರು:ಸಿದ್ದರಾಮಯ್ಯ ಮುಖ್ಯಮಂತ್ರಿಯಾದ ನಂತರ ಕಳೆದ 20 ತಿಂಗಳಿಂದ ರಾಜ್ಯದ ಜನರಿಗೆ ಬೆಲೆ ಏರಿಕೆ ಗ್ಯಾರಂಟಿ ದಯಪಾಲಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಲು, ವಿದ್ಯುತ್, ನೀರು, ಪೆಟ್ರೋಲ್, ಡೀಸೆಲ್ …
ಬೆಂಗಳೂರು:ಮಂಡ್ಯ ಲೋಕಸಭಾ ಕ್ಷೇತ್ರದ ವಿವಿಧ ಹೆದ್ದಾರಿಗಳ ಅಭಿವೃದ್ಧಿ ಹಾಗೂ ಮಂಡ್ಯ ನಗರದ ವರ್ತುಲ ರಸ್ತೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕೇಂದ್ರದ ಹೆದ್ದಾರಿ ಹಾಗೂ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಜೊತೆ ಕೇಂದ್ರ ಬೃಹತ್ ಕೈಗಾರಿಕಾ ಸಚಿವ …
ಬೆಂಗಳೂರು:ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮರ್ಯಾದೆಯಾಗಿ ಇದ್ದರೆ ಕ್ಷೇಮ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದಿಲ್ಲಿ ಧಮಕಿ ಹಾಕಿದ್ದಾರೆ. ದೆಹಲಿಯಿಂದ ಹಿಂತಿರುಗಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇತಗಾನಹಳ್ಳಿ ಸರ್ಕಾರಿ ಜಮೀನು ಒತ್ತುವರಿ ವಿವಾದ ಕುರಿತು ಪ್ರತಿಕ್ರಿಯಿಸಿ, …
ಬೆಂಗಳೂರು:ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2025ನೇ ಸಾಲಿನ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ದಿನಾಂಕಗಳ ತಾತ್ಕಾಲಿಕ ವೇಳಾಪಟ್ಟಿಯನ್ನು ಇಂದಿಲ್ಲಿ ಪ್ರಕಟಿಸಿದೆ. ದ್ವಿತೀಯ ಪಿಯುಸಿ ಪರೀಕ್ಷೆ 2025 ಮಾರ್ಚ್ 1 ರಿಂದ 19ರವರೆಗೆ ನಡೆಯಲಿದೆ. ಎಲ್ಲಾ ಪರೀಕ್ಷೆಗಳು …
ಬೆಂಗಳೂರು:ಇಲೆಕ್ಟ್ರಿಕ್ ವಾಹನಗಳ ಬಳಕೆ ಉತ್ತೇಜಿಸಲು ಸರ್ಕಾರಿ ನೌಕರರಿಗಾಗಿಯೇ ವಿಶೇಷ ’ಇವಿ’ ಮೇಳ ಆಯೋಜಿಸಲು ನಿರ್ಧರಿಸಲಾಗಿದೆ ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ತಿಳಿಸಿದ್ದಾರೆ. ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ನಿರ್ದೇಶನದಂತೆ ಮೊದಲ ಹಂತದಲ್ಲಿ ಸಚಿವಾಲಯದ ನೌಕರಿಗಾಗಿಯೇ 2025ರ ಜನವರಿಯಲ್ಲಿ …
ಬೆಂಗಳೂರು:ಮೈಸೂರಿನ ಪಾರಂಪರಿಕ ಕಟ್ಟಡ ಲಲಿತ ಮಹಲ್ ಪ್ಯಾಲೇಸ್ ಹೋಟೆಲ್ ನಿರ್ವಹಣೆ ಖಾಸಗಿಯವರಿಗೆ ವಹಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಅರಣ್ಯ, ವಸತಿ ಮತ್ತು ವಿಹಾರ ಧಾಮಗಳ ಸಂಸ್ಥೆ ಈ ಹೋಟೆಲ್ ನಿರ್ವಹಣೆ ಮಾಡುತ್ತಿದೆ, ಇದೀಗ ಹೋಟೆಲ್ ಆಪರೇಟರ್ಗಳಿಗೆ ಇದರ ಉಸ್ತುವಾರಿ ನೀಡಲು ಸರ್ಕಾರ …
ಬೆಂಗಳೂರು:ಆರೋಗ್ಯ ಕ್ಷೇತ್ರದಲ್ಲಿ ಬಡಜನರಿಗೆ, ಆರ್ಥಿಕ ದುರ್ಬಲರಿಗೆ ಆದಿಚುಂಚನಗಿರಿ ಕ್ಷೇತ್ರ ಬಹುದೊಡ್ಡ ಪ್ರಮಾಣದಲ್ಲಿ ಸಹಾಯ ಮಾಡುತ್ತಿದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮೆಚ್ಚುಗೆ ವ್ಯಕ್ತಪಡಿಸಿದರು. ಇದಲ್ಲದೆ, ಶ್ರೀಕ್ಷೇತ್ರವು ಸಂಶೋಧನೆ ಮತ್ತು ಅಭಿವೃದ್ಧಿ ವಿಷಯದಲ್ಲಿಯೂ ಮಾದರಿಯಾಗಿ ಕೆಲಸ …
ಬೆಂಗಳೂರು:ಜಾಗತಿಕ ಆರ್ಥಿಕ ಶಕ್ತಿಯಾಗುವ ದಿಕ್ಕಿನಲ್ಲಿ ದಾಪುಗಾಲು ಇಟ್ಟಿರುವ ಭಾರತದ ಪ್ರಗತಿಯಲ್ಲಿ ಉಕ್ಕು ಉದ್ಯಮ ಮಹತ್ತರ ಪಾತ್ರ ನಿರ್ವಹಿಸುತ್ತಿದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ತಿಳಿಸಿದ್ದಾರೆ. ಭಾರತೀಯ ಲೋಹ ಸಂಸ್ಥೆಯ ಲೋಹಶಾಸ್ತ್ರಜ್ಞ ಪ್ರಶಸ್ತಿ ಪ್ರದಾನ …
ಕೆಲವು ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ ಬೆಂಗಳೂರು:ಕಾಮಗಾರಿಗಳಲ್ಲಿ ಮುಸ್ಲೀಮರಿಗೆ ಮೀಸಲಾತಿ ಕಲ್ಪಿಸುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಕೆಲವು ಮಾಧ್ಯಮಗಳಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿದ್ದಾರೆಂದು ಅವರ ಕಾರ್ಯಾಲಯದ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಲಾಗಿದೆ. ಬೇಡಿಕೆ ಬಂದಿರುವುದು ನಿಜ ಮೀಸಲಾತಿ …
ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಮೋದನೆ ಬೆಂಗಳೂರು:ಸರ್ಕಾರದ ಗುತ್ತಿಗೆ ಕಾಮಗಾರಿಗಳಲ್ಲಿ ಅಲ್ಪಸಂಖ್ಯಾತರಿಗೆ ಶೇಕಡ 4ರಷ್ಟು ಮೀಸಲಾತಿ ಕಲ್ಪಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಮೋದನೆ ನೀಡಿದ್ದಾರೆ. ಮುಖ್ಯಮಂತ್ರಿ ಅವರ ಆದೇಶದ ಮೇರೆಗೆ ಅಕ್ಟೋಬರ್ 19ರಂದು ಸರ್ಕಾರ ಗುತ್ತಿಗೆ ಕಾಮಗಾರಿಗಳಲ್ಲಿ ಅಲ್ಪಸಂಖ್ಯಾತರ ಸಮುದಾಯದ ಪ್ರವರ್ಗ 2ಬಿಗೆ ಶೇಕಡ ೪ರಷ್ಟು …
ಚನ್ನಪಟ್ಟಣ:ವರ್ಗಾವಣೆ ದಂಧೆ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಸಚಿವರೊಬ್ಬರ ಜೊತೆ ಕೆಲವರು ಹೊಡೆದಾಡಿಕೊಂಡಿರುವ ಮಾಹಿತಿ ಇದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಚನ್ನಪಟ್ಟಣ ಉಪಚುನಾವಣಾ ಪ್ರಚಾರ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವರ್ಗಾವಣೆ ದಂಧೆ ಹಣ ಹಂಚಿಕೆ ವಿಚಾರದಲ್ಲಿ ಈ ಕಿತ್ತಾಟ …
ಚನ್ನಪಟ್ಟಣ:ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಸೊಸೆ ರೇವತಿ ನಿಖಿಲ್ ತಮ್ಮ ಪತಿ ನಿಖಿಲ್ ಕುಮಾರಸ್ವಾಮಿ ಪರ ಚನ್ನಪಟ್ಟಣ ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ. ಕ್ಷೇತ್ರದಲ್ಲಿ ಮಹಿಳೆಯರು ಮತ್ತು ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಮತದಾರರನ್ನು ಭೇಟಿ ಮಾಡಿ, ತಮ್ಮ ಪತಿ ಪರ ಮತ …
ಹೊಸ ಜನಗಣತಿ ಅಂಕಿ-ಅಂಶ ಬರುವವರೆಗೂ ಸಮನಾಗಿ ಹಂಚಿಕೆ ಬೆಂಗಳೂರು:ಪರಿಶಿಷ್ಟ ಸಮಯದಾಯಗಳಿಗೆ ಇರುವ ಮೀಸಲಾತಿಯಲ್ಲಿ ಎಡಗೈ ಮತ್ತು ಬಲಗೈ ಪಂಗಡಗಳಿಗೆ ಶೇಕಡ 50ರಷ್ಟು ಮೀಸಲಾತಿಯನ್ನು ಸಮಾನವಾಗಿ ಹಂಚಿಕೆ ಮಾಡಿಕೊಳ್ಳುವ ಮಹತ್ವದ ತೀರ್ಮಾನ ತೆಗೆದುಕೊಳ್ಳಲಾಗಿದೆ. ಪರಿಶಿಷ್ಟರಿಗೆ ಒಳಮೀಸಲಾತಿ ಕಲ್ಪಿಸುವ ಸಂಬಂಧ ಪೂರ್ಣಾಧಿಕಾರವನ್ನು ಆಯಾ ರಾಜ್ಯ …