ಬೆಂಗಳೂರು:ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಭಾನುವಾರ ನಡೆದ ಅಹಿಂದ ಸಮಾವೇಶ ಸರ್ಕಾರ ಮತ್ತು ಕಾಂಗ್ರೆಸ್ನಲ್ಲಿ ಬಿರುಕು ಮೂಡಿಸಿದೆ. ಸಿದ್ದರಾಮಯ್ಯ ಬಣಕ್ಕೆ ಸೇರಿದ ಪ್ರಮುಖ ನಾಯಕರೇ ಸಮಾವೇಶದಿಂದ ದೂರ ಉಳಿದಿದ್ದು, ಸದಾ ಈ ವರ್ಗಗಳ ಪರ …
ಬೆಂಗಳೂರು:ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಭಾನುವಾರ ನಡೆದ ಅಹಿಂದ ಸಮಾವೇಶ ಸರ್ಕಾರ ಮತ್ತು ಕಾಂಗ್ರೆಸ್ನಲ್ಲಿ ಬಿರುಕು ಮೂಡಿಸಿದೆ. ಸಿದ್ದರಾಮಯ್ಯ ಬಣಕ್ಕೆ ಸೇರಿದ ಪ್ರಮುಖ ನಾಯಕರೇ ಸಮಾವೇಶದಿಂದ ದೂರ ಉಳಿದಿದ್ದು, ಸದಾ ಈ ವರ್ಗಗಳ ಪರ …
ಬೆಂಗಳೂರು:ಬಿ.ನಾಗೇಂದ್ರ ನಂತರ ಇದೀಗ ವಸತಿ ಸಚಿವ ಜಮೀರ್ ಅಹಮದ್ ಖಾನ್ ತಲೆದಂಡ ಸನ್ನಿಹಿತವಾಗಿದೆ. ಅಕ್ರಮ ಆಸ್ತಿ ಗಳಿಕೆ ಹಾಗೂ ಹಣಕಾಸು ವಹಿವಾಟಿಗೆ ಸಂಬಂಧಿಸಿದಂತೆ ಜಮೀರ್ ವಿಚಾರಣೆ (ಪ್ರಾಸಿಕ್ಯೂಷನ್) ನಡೆಸಲು ಅನುಮತಿ ದೊರಕಿಸುವಂತೆ ಜಾರಿ ನಿರ್ದೇಶನಾಲಯ …
ಲಿಂಗಸುಗೂರು (ರಾಯಚೂರು ಜಿಲ್ಲೆ):ಭಷ್ಟಾಚಾರ ಕೂಪದಲ್ಲಿ ಮುಳುಗಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯುವವರೆಗೂ ವಿಶ್ರಮಿಸುವುದಿಲ್ಲ ಎಂದು ಬಿಜೆಪಿ ಶಪಥ ಮಾಡಿದೆ. ರೈತ ವಿರೋಧ, ಜನ ವಿರೋಧಿ, ಪ್ರಗತಿ ವಿರೋಧಿ, ಮಹಿಳಾ ವಿರೋಧಿ ಆಗಿರುವ …
ಬೆಂಗಳೂರು:ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಂಪುಟ ವಿಸ್ತರಣೆ ಮಾಡಿದ ನಂತರ ಅಸಮಾಧಾನಗೊಂಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ರಾತ್ರಿ ನಗರದ ತಾರಾ ಹೋಟೆಲ್ ಒಂದರಲ್ಲಿ ತಮ್ಮ ಆಪ್ತ ಸಚಿವರೊಂದಿಗೆ ಗೌಪ್ಯ ಸಭೆ ನಡೆಸಿದ್ದಾರೆ. ಮೈಸೂರಿನ ವಿಶ್ವ ನೀಡಂ …
ಪ್ರತಿಪಕ್ಷ ಬಿಜೆಪಿ-ಜೆಡಿಎಸ್ ಸದಸ್ಯರಿಂದ ವಿಧಾನಮಂಡಲದಲ್ಲಿ ಗದ್ದಲ, ಕೋಲಾಹಲ ಬೆಂಗಳೂರು:ಮಹರ್ಷಿ ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ ಹಗರಣದ ಆರೋಪಿ ಸಚಿವ ಬಿ.ನಾಗೇಂದ್ರ ರಾಜೀನಾಮೆ ಹಾಗೂ ಚಾಮರಾಜನಗರ ಅರಣ್ಯದಲ್ಲಿ ಮೂವರು ಬೇಟೆಗಾರರ ಎನ್ಕೌಂಟರ್ ಪ್ರಕರಣದ ನ್ಯಾಯಾಂಗ …
ಬೆಳಗಾವಿ:ರಾಜ್ಯದಲ್ಲಿ 37.48 ಲಕ್ಷ ಕುಟುಂಬಗಳಿಗೆ ಸೂರು ಇಲ್ಲ ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ವಿಧಾನ ಪರಿಷತ್ನಲ್ಲಿ ಇಂದು ತಿಳಿಸಿದ್ದಾರೆ. ಪ್ರಶ್ನೋತ್ತರ ವೇಳೆ ಕೆ.ಶಿವಕುಮಾರ್, ಪ್ರದೀಪ್ ಶೆಟ್ಟರ್ ಮತ್ತಿತರರ ಪ್ರಸ್ತಾವಕ್ಕೆ ಉತ್ತರಿಸಿದ ಸಚಿವರು, ಕೇಂದ್ರದ ಮಾರ್ಗಸೂಚಿಯಂತೆ 2018ರಲ್ಲಿ ರಾಜ್ಯದ ಗ್ರಾಮೀಣ …
ಬೆಳಗಾವಿ:ಆರ್ಟಿಒ ಕಚೇರಿಗಳಲ್ಲಿ ಸಾರ್ವಜನಿಕರಿಗೆ ಮಧ್ಯವರ್ತಿಗಳಿಂದ ತೊಂದರೆಯಾದರೆ ಕಚೇರಿಗಳ ಅಧಿಕಾರಿಗಳನ್ನೇ ಹೊಣೆಯಾಗಿಸಿ, ಶಿಸ್ತುಕ್ರಮಕ್ಕೆ ಗುರಿಪಡಿಸಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಎಚ್ಚರಿಸಿದ್ದಾರೆ. ವಿಧಾನ ಪರಿಷತ್ನಲ್ಲಿ ಡಾ.ಉಮಾಶ್ರೀ ಪ್ರಸ್ತಾವಕ್ಕೆ ಉತ್ತರಿಸಿದ ಸಚಿವರು, ಆರ್ಟಿಒ ಕಚೇರಿಗಳಲ್ಲಿ ಶಿಸ್ತು ತರಲು ಅನೇಕ ಕ್ರಮವಹಿಸಲಾಗಿದೆ, ಸ್ವೀಕೃತವಾಗುವ ಎಲ್ಲಾ ಅರ್ಜಿಗಳನ್ನು …
ಮಂಡ್ಯ:ಸುಮಾರು ಹದಿನೈದು ತಿಂಗಳಿಂದ ವೇತನ ಸಿಗದೇ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಇಲ್ಲಿನ ಮೈಶುಗರ್ ಶಾಲೆ ಶಿಕ್ಷಕರ ಬಾಕಿ ವೇತನಕ್ಕಾಗಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ತಮ್ಮ ಸಂಸದರ ವೇತನವನ್ನೇ ನೀಡಿದ್ದಾರೆ. ಭರವಸೆಯಂತೆ ಶನಿವಾರ ಬೆಳಗ್ಗೆ ಶಾಲೆಗೆ ಭೇಟಿ ನೀಡಿದ ಸಚಿವರು, 19,94,200 ರೂ. …
ಬೆಂಗಳೂರಿನಲ್ಲಿಂದು ಕೆ.ಐ.ಎ.ಡಿ.ಬಿ.ಯ 2 ಕೋಟಿ ರೂ.ಗಳ ಡಿವಿಡೆಂಡ್ ಚೆಕ್ ಅನ್ನು ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಅರ್ಪಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಕೈಗಾರಿಕಾ ಸಚಿವ ಆರ್.ವಿ.ದೇಶಪಾಂಡೆ ಇನ್ನಿತರರು ಉಪಸ್ಥಿತರಿದ್ದರು.
ಬೆಂಗಳೂರು:ಸರ್ಕಾರದ ಸ್ಪಷ್ಟ ಕೈಗಾರಿಕಾ ನೀತಿಗಳು, ಸರಳೀಕೃತ ಅನುಮತಿ, ಕೌಶಲ್ಯ, ಮೂಲಸೌಕರ್ಯ ಹಾಗೂ ಪೂರಕ ವಾತಾವರಣ, ಕರ್ನಾಟಕವನ್ನು ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆ ತಾಣವಾಗಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಸಮರ್ಥಿಸಿಕೊಂಡಿದ್ದಾರೆ. ‘ಬೆಂಗಳೂರು ಟೆಕ್ ಸಮ್ಮಿಟ್’ 28ನೇ ಆವೃತ್ತಿ ಉದ್ಘಾಟಿಸಿ ಮಾತನಾಡಿದ ಅವರು, …
ಅಣೆಕಟ್ಟು ನಿರ್ಮಾಣ ಪ್ರಶ್ನಿಸಿ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿ ವಜಾ ನವದೆಹಲಿ:ಕೃಷ್ಣರಾಜ ಸಾಗರ (ಕೆಆರ್ಎಸ್) ಜಲಾಶಯಕ್ಕೆ ಸಮಾನಾಂತರವಾಗಿ ಮೇಕೆ ದಾಟು ಅಣೆಕಟ್ಟು ನಿರ್ಮಾಣಕ್ಕೆ ಕರ್ನಾಟಕ ಸರ್ಕಾರದ ಕ್ರಮ ಪ್ರಶ್ನಿಸಿ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಗುರುವಾರ ವಜಾಗೊಳಿಸಿದೆ. ತಮಿಳುನಾಡಿನ ತಕರಾರು …
ಕೇಂದ್ರ ಸರ್ಕಾರ ಜನರಿಗೆ ನೀಡಿದ ಜಿಎಸ್ಟಿ ಲಾಭ ಕಬಳಿಸುವ ಹುನ್ನಾರ ! ಬೆಂಗಳೂರು:ಪ್ರತಿ ಲೀಟರ್ ಪೆಟ್ರೋಲ್, ಡೀಸೆಲ್ ಹಾಗೂ ಎಥೆನಾಲ್ ಮೇಲೆ ಒಂದು ರೂ. ದರ ಹೆಚ್ಚಳ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಕೇಂದ್ರ ಸರ್ಕಾರ ಸರಕು ಮತ್ತು ಸೇವಾ ತೆರಿಗೆ …
ಬೆಂಗಳೂರು:ದೆಹಲಿಯಲ್ಲಿ ಭೀಕರ ಕಾರ್ ಸ್ಫೋಟ ಸಂಭವಿಸಿದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ತೀವ್ರ ಕಟ್ಟೆಚ್ಚರ ಘೋಷಿಸಲಾಗಿದೆ. ಕೇಂದ್ರ ಗೃಹ ಇಲಾಖೆ ನೀಡಿದ ಸೂಚನೆ ಮೇರೆಗೆ ರಾಜ್ಯ ಪೋಲಿಸರು ಸೋಮವಾರ ತಡರಾತ್ರಿಯಿಂದಲೇ ಮುನ್ನಚ್ಚರಿಕೆಯಾಗಿ ರಾಜ್ಯದೆಲ್ಲೆಡೆ ಬಿಗಿ ಭದ್ರತಾ ಏರ್ಪಾಡು ಮಾಡಿದ್ದಾರೆ. ಕೇಂದ್ರದಿಂದ ಮಾಹಿತಿ ಕೇಂದ್ರದಿಂದ ಮಾಹಿತಿ …
ಬೆಂಗಳೂರು:ಕರ್ನಾಟಕದ ಉತ್ಪನ್ನಗಳಿಗೆ ಜಾಗತಿಕಮಟ್ಟದಲ್ಲಿ ಬ್ರ್ಯಾಂಡಿಂಗ್ ಮತ್ತು ಮಾರುಕಟ್ಟೆ ಸಾಧಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ತಿಳಿಸಿದ್ದಾರೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಯಾಣಿಕರ ಸಾಂದ್ರತೆಯಲ್ಲಿ ದೇಶದಲ್ಲೇ 3ನೇ ಸ್ಥಾನದಲ್ಲಿದ್ದು, ಪ್ರತೀದಿನ ಹತ್ತಾರು ಸಾವಿರ ಮಂದಿ ದೇಶ-ವಿದೇಶಗಳಿಂದ ಆಗಮಿಸುತ್ತಾರೆ. ಕರ್ನಾಟಕ ವೈಭವ ಪರಿಚಯ …
ಬೆಂಗಳೂರು:ಕೃತಕ ಬುದ್ಧಿಮತ್ತೆ (ಎಐ-ಆರ್ಟಿಫಿಷಿಯಲ್ ಇಂಟೆಲಿಜೆನ್ಸ್) ನಿಂದ ಕನ್ನಡ ಭಾಷೆಯನ್ನು ಹೊಸ ಸವಾಲಿಗೆ ತಕ್ಕಂತೆ ಸಿದ್ಧಪಡಿಸಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ತಿಳಿಸಿದ್ದಾರೆ. ಕರ್ನಾಟಕ ಆಚರಿಸುತ್ತಿರುವ 70ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕನ್ನಡವನ್ನು ಹೊಸ ತಂತ್ರಜ್ಞಾನ ಭಾಷೆಯನ್ನಾಗಿಸಲು …

