ಹನಿಟ್ರ್ಯಾಪ್ ಬಗ್ಗೆ ಮಾಹಿತಿ ನೀಡಿದ ಮುಖ್ಯಮಂತ್ರಿ
ಹನಿಟ್ರ್ಯಾಪ್ ಬಗ್ಗೆ ಮಾಹಿತಿ ನೀಡಿದ ಮುಖ್ಯಮಂತ್ರಿ
ಬೆಂಗಳೂರು:ಕರ್ನಾಟಕದಲ್ಲಿ ’ದರ ಬೀಜಾಸುರ’ ಸರ್ಕಾರ ಜನರ ರಕ್ತ ಹೀರುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕರ್ನಾಟಕ ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ ಸರ್ಕಾರ …
ಬೆಂಗಳೂರು:ಸಿದ್ದರಾಮಯ್ಯ ಮುಖ್ಯಮಂತ್ರಿಯಾದ ನಂತರ ಕಳೆದ 20 ತಿಂಗಳಿಂದ ರಾಜ್ಯದ ಜನರಿಗೆ ಬೆಲೆ ಏರಿಕೆ ಗ್ಯಾರಂಟಿ ದಯಪಾಲಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಲು, ವಿದ್ಯುತ್, ನೀರು, ಪೆಟ್ರೋಲ್, ಡೀಸೆಲ್ …
ಬೆಂಗಳೂರು:ಮಂಡ್ಯ ಲೋಕಸಭಾ ಕ್ಷೇತ್ರದ ವಿವಿಧ ಹೆದ್ದಾರಿಗಳ ಅಭಿವೃದ್ಧಿ ಹಾಗೂ ಮಂಡ್ಯ ನಗರದ ವರ್ತುಲ ರಸ್ತೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕೇಂದ್ರದ ಹೆದ್ದಾರಿ ಹಾಗೂ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಜೊತೆ ಕೇಂದ್ರ ಬೃಹತ್ ಕೈಗಾರಿಕಾ ಸಚಿವ …
ಬೆಂಗಳೂರು:ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮರ್ಯಾದೆಯಾಗಿ ಇದ್ದರೆ ಕ್ಷೇಮ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದಿಲ್ಲಿ ಧಮಕಿ ಹಾಕಿದ್ದಾರೆ. ದೆಹಲಿಯಿಂದ ಹಿಂತಿರುಗಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇತಗಾನಹಳ್ಳಿ ಸರ್ಕಾರಿ ಜಮೀನು ಒತ್ತುವರಿ ವಿವಾದ ಕುರಿತು ಪ್ರತಿಕ್ರಿಯಿಸಿ, …
2047ರ ವೇಳೆಗೆ ವಿಕಸಿತ ಭಾರತ ಗುರಿ ಬೆಂಗಳೂರು:ಕೌಶಲ್ಯಾಧಾರಿತ ಉದ್ಯೋಗ ಸೃಷ್ಟಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹೆಚ್ಚು ಒತ್ತು ನೀಡುತ್ತಿದ್ದು, ಬಜೆಟ್ನಲ್ಲಿ ಯುವಜನರ ಕೌಶಲ್ಯ ವೃದ್ಧಿಗೆ 3 ಲಕ್ಷ ಕೋಟಿ ರೂ. ಮೀಸಲಿಡಲಾಗಿದೆ ಎಂದು ಕೇಂದ್ರದ ಭಾರೀ ಕೈಗಾರಿಕಾ …
ಬೆಂಗಳೂರು:ದೀಪಾವಳಿ ಸಂದರ್ಭದಲ್ಲಿ ಪರಿಸರಕ್ಕೆ ಹಾನಿಯಾಗುವ ಪಟಾಕಿಗಳನ್ನು ನಿಷೇಧಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಆದೇಶ ಮಾಡಿದ್ದಾರೆ. ಮಳೆಯಿಂದ ಉಂಟಾದ ಹಾನಿ ಕುರಿತು ಜಿಲ್ಲಾಧಿಕಾರಿ ಮತ್ತು ಮುಖ್ಯಕಾರ್ಯನಿರ್ವಹಣಾ ಅಧಿಕಾರಿಗಳೊಂದಿಗೆ ನಡೆಸಿದ ವಿಡಿಯೊ ಕಾನ್ಫರೆನ್ಸ್ನಲ್ಲಿ ಹಸಿರು ಪಟಾಕಿಗಳಿಗೆ ಮಾತ್ರ ಅವಕಾಶ ನೀಡಿ ಎಂದು ಜಿಲ್ಲಾಡಳಿತಗಳಿಗೆ ಸೂಚಿಸಿದ್ದಾರೆ. …
ಪ್ರತಿ ಕ್ವಿಂಟಾಲ್ಗೆ 6,783 ರೂ. ದರ ನಿಗದಿ ಬೆಂಗಳೂರು:ಬೆಂಬಲ ಬೆಲೆಯಡಿ ಶೇಂಗಾ ಖರೀದಿಗೆ ಕೇಂದ್ರ ಸರ್ಕಾರ ಸಮ್ಮತಿಸಿದ್ದು, ಪ್ರತಿ ಕ್ವಿಂಟಾಲ್ಗೆ 6,783 ರೂ. ದರ ನಿಗದಿಪಡಿಸಲಾಗಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ. ಈ ಸಂಬಂಧ ಹೇಳಿಕೆ ಬಿಡುಗಡೆ …
ಸರ್ಕಾರಿ ನೌಕರರು ಪ್ರಾಮಾಣಿಕ ಹಾದಿಯಲ್ಲಿ ನಡೆಯಬೇಕು ಬೆಂಗಳೂರು:ಸರ್ಕಾರಿ ನೌಕರರು ಭ್ರಷ್ಟಾಚಾರ ತೊರೆದು ಪ್ರಾಮಾಣಿಕ ಹಾದಿಯಲ್ಲಿ ನಡೆದು, ತಮ್ಮ ಕರ್ತವ್ಯದಲ್ಲಿ ಸತ್ಯ, ನಿಷ್ಠೆ ಹಾಗೂ ಸಮಗ್ರತೆ ಪ್ರದರ್ಶಿಸಿ ದೇಶದ ಅಭಿವೃದ್ಧಿಗೆ ಪೂರಕವಾಗಬೇಕು ಎಂದು ಉಪಲೋಕಾಯುಕ್ತ, ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಇಂದಿಲ್ಲಿ ಕರೆ ಕೊಟ್ಟಿದ್ದಾರೆ. …
ಬೆಂಗಳೂರು:ಪೊಲೀಸರು ಮುಕ್ತ ಹಾಗೂ ಸ್ವತಂತ್ರವಾಗಿ ಕೆಲಸ ನಿರ್ವಹಿಸಲು ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ತಿಳಿಸಿದ್ದಾರೆ. ಪೊಲೀಸ್ ಸಂಸ್ಮರಣಾ ದಿನದಂದು ಹುತಾತ್ಮ ಪೊಲೀಸ್ ಸಿಬ್ಬಂದಿಗೆ ನಮನ ಸಲ್ಲಿಸಿ ಮಾತನಾಡಿದ ಅವರು, ಜನರ ಪ್ರಾಣ, ಆಸ್ತಿ ರಕ್ಷಿಸುವ ಪೊಲೀಸ್ …
ಬೆಂಗಳೂರು:ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ ಪ್ರವರ್ಗ 2ಎ ಅಡಿ ಮೀಸಲಾತಿಯನ್ನು ಸಂವಿಧಾನದ ಆಶಯಕ್ಕೆ ಅನುಗುಣವಾಗಿ ಕಲ್ಪಿಸುವಲ್ಲಿ ಸರ್ಕಾರ ತೀರ್ಮಾನ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಭರವಸೆ ನೀಡಿದ್ದಾರೆ. ಸಮುದಾಯದ ಮೀಸಲಾತಿ ಕುರಿತಾಗಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರ ನಿಯೋಗದೊಂದಿಗೆ ನಡೆಸಿದ ಮಾತುಕತೆ …
ಬೆಂಗಳೂರು:ಸರ್ಕಾರಿ ಶಾಲೆಗಳಲ್ಲಿ ಕಲಿಕಾ ಫಲಿತಾಂಶ ಸುಧಾರಿಸುವ ಗುರಿಯೊಂದಿಗೆ ಶಿಕ್ಷ ಕೋ-ಪೈಲಟ್ ಯೋಜನೆ ಜಾರಿಗೆ ತರಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಇಂದಿಲ್ಲಿ ತಿಳಿಸಿದ್ದಾರೆ. ಶಿಕ್ಷ ಕೋ-ಪೈಲಟ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಸಚಿವರು, ಸ್ಥಳೀಯ ಪಠ್ಯಕ್ರಮ, …
ಬೆಂಗಳೂರು:ಇನ್ನು ಮುಂದೆ ವಿದ್ಯಾರ್ಥಿಗಳಿಗಷ್ಟೇ ಅಲ್ಲ ಪೋಷಕರಿಗೂ ಸರ್ಕಾರಿ ಶಾಲಾ ಶಿಕ್ಷಕರು ಗಣಿತ ಪಾಠ ಬೋಧಿಸಬೇಕು. ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧುಬಂಗಾರಪ್ಪ, ಗಣಿತ-ಗಣಕದಿಂದ ಶೈಕ್ಷಣಿಕ ಗುಣಮಟ್ಟ ಕಡಿಮೆ ಇರುವವರಿಗೆ ಗಣಿತದ ಜ್ಞಾನ ಹೆಚ್ಚಿಸಿ ಮಕ್ಕಳಿಗೆ ಮನೆಯಲ್ಲಿ …
ಬೆಂಗಳೂರು:ಮುಷ್ಕರನಿರತ ಗ್ರಾಮ ಪಂಚಾಯತ್ ನೌಕರರ ಬೇಡಿಕೆಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ಗಮನಹರಿಸಿ ಸಮಸ್ಯೆ ಪರಿಹರಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಇಂದಿಲ್ಲಿ ಒತ್ತಾಯಿಸಿದ್ದಾರೆ. ಈ ಸಂಬಂಧ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಬೇಡಿಕೆ ಈಡೇರದಿದ್ದರೆ ಅಕ್ಟೋಬರ್ 11ರಿಂದ ಹೋರಾಟ ತೀವ್ರಗೊಳಿಸುವುದಾಗಿ …
ಬೆಂಗಳೂರು:ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಹಾಗೂ ಜಾತಿ ಸಮೀಕ್ಷಾ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಪ್ರಕಟಿಸಿದ್ದಾರೆ. ಕಾಂತರಾಜ್ ಹಾಗೂ ಜಯಪ್ರಕಾಶ್ ಹೆಗಡೆ ನೀಡಿರುವ ವರದಿ ಅನುಷ್ಠಾನಗೊಳಿಸಬೇಕೆಂದು ಹಿಂದುಳಿದ ವರ್ಗಕ್ಕೆ ಸೇರಿದ ಸಚಿವರು, …