ಬೆಂಗಳೂರು:ಪಂಚಗ್ಯಾರಂಟಿಗಳನ್ನು ಮುಂದುವರೆಸಿಕೊಂಡು ರಾಜ್ಯದಲ್ಲಿ ಶಾಶ್ವತ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳುವ, ಬಡವರು ಮತ್ತು ಶ್ರಮಿಕರು ಸ್ವಯಂ ಉದ್ಯೋಗ ಕಲ್ಪಿಸಿಕೊಳ್ಳುವ ಉದ್ದೇಶದಿಂದ ರಾಜ್ಯದ ಸಂಪನ್ಮೂಲದ ಜೊತೆಗೆ 1.32 ಲಕ್ಷ ಕೋಟಿ ರೂ. ಸಾಲದ ಬಜೆಟ್ ಪ್ರಸ್ತಾವನೆಯನ್ನು ಮುಖ್ಯಮಂತ್ರಿ …
ಬೆಂಗಳೂರು:ಪಂಚಗ್ಯಾರಂಟಿಗಳನ್ನು ಮುಂದುವರೆಸಿಕೊಂಡು ರಾಜ್ಯದಲ್ಲಿ ಶಾಶ್ವತ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳುವ, ಬಡವರು ಮತ್ತು ಶ್ರಮಿಕರು ಸ್ವಯಂ ಉದ್ಯೋಗ ಕಲ್ಪಿಸಿಕೊಳ್ಳುವ ಉದ್ದೇಶದಿಂದ ರಾಜ್ಯದ ಸಂಪನ್ಮೂಲದ ಜೊತೆಗೆ 1.32 ಲಕ್ಷ ಕೋಟಿ ರೂ. ಸಾಲದ ಬಜೆಟ್ ಪ್ರಸ್ತಾವನೆಯನ್ನು ಮುಖ್ಯಮಂತ್ರಿ …
ನವದೆಹಲಿ:ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್ಸಿಇಆರ್ಟಿ) ನ್ಯಾಯಾಂಗ ಭ್ರಷ್ಟಾಚಾರ ಕುರಿತು ಉಲ್ಲೇಖಿಸಿರುವ ಪಠ್ಯಪುಸ್ತಕವನ್ನು ಸುಪ್ರೀಂಕೋರ್ಟ್ ನಿಷೇಧಿಸಿದೆ. ಮುದ್ರಿತಗೊಂಡಿರುವ ಪಠ್ಯಪುಸ್ತಕಗಳನ್ನು ಮುಟ್ಟುಗೋಲಿಗೆ ಆದೇಶ ನೀಡಿರುವುದಲ್ಲದೆ, ಡಿಜಿಟಲ್ ಪ್ರತಿಗಳನ್ನು ತೆಗೆದುಹಾಕುವಂತೆ ಸೂಚಿಸಿದೆ. ತಪ್ಪಿದಲ್ಲಿ ಗಂಭೀರ …
ಬೆಂಗಳೂರು:ಮುಖ್ಯಮಂತ್ರಿ ಗಾದಿ ನಿಭಾಯಿಸಲು ನಾನು ಸಮರ್ಥನಿದ್ದೇನೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಇಂದಿಲ್ಲಿ ಬಾಂಬ್ ಸಿಡಿಸಿದ್ದಾರೆ. ನಾನು ಸಮರ್ಥ ಇರುವುದರಿಂದಲೇ ಪಕ್ಷದ ವರಿಷ್ಠರು ಉಪಮುಖ್ಯಮಂತ್ರಿ ಹುದ್ದೆ ಹಾಗೂ ವಿವಿಧ ಇಲಾಖೆಗಳ ಸಚಿವನಾಗಿ ಕಾರ್ಯನಿರ್ವಹಿಸಲು ಅವಕಾಶ …
ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ವಲಯದಲ್ಲಿರುವ ೨೦ಕ್ಕೂ ಹೆಚ್ಚು ಶಾಸಕರು 10 ದಿನಗಳ ವಿದೇಶ ಪ್ರವಾಸ ತೆರಳುತ್ತಿದ್ದಾರೆ. ಅಧಿಕಾರ ಹಸ್ತಾಂತರದ ಹಗ್ಗ ಜಗ್ಗಾಟದಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಶಾಸಕರ ಬಲ ಪ್ರದರ್ಶನಕ್ಕೆ ತೆರೆಮರೆಯಲ್ಲಿ ನಡೆಸುತ್ತಿರುವ ಬೆನ್ನಲ್ಲೇ …
ಬೆಂಗಳೂರು:ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಅವಕಾಶ ಮಾಡಿಕೊಡುವಂತೆ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ನೇರವಾಗಿ ಒತ್ತಾಯಿಸಿದ್ದಾರೆ. ಶಿವಕುಮಾರ್ ನಿನ್ನೆ ತಡರಾತ್ರಿ ಕೇರಳದ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಒಂದರಲ್ಲಿ ಕೆ.ಸಿ.ವೇಣುಗೋಪಾಲ್ …
ಬೆಂಗಳೂರು:ರಾಜ್ಯದ ಪ್ರತಿಯೊಂದು ಶಾಲೆಯಲ್ಲಿ ಕಡ್ಡಾಯವಾಗಿ ಪರಿಸರ, ಹವಾಮಾನ ವೈಪರೀತ್ಯ ಜಾಗೃತಿ ಕ್ಲಬ್ ರಚನೆಗೆ ಆದೇಶಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದಿಲ್ಲಿ ತಿಳಿಸಿದ್ದಾರೆ. ವಿಶ್ವ ಪರಿಸರ ದಿನದ ಅಂಗವಾಗಿ ಹಮ್ಮಿಕೊಂಡಿದ್ದ ಮ್ಯಾರಥಾನ್ಗೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರತಿ ಶಾಲೆಯಲ್ಲಿ ಕನಿಷ್ಠ 25 …
ದಾವಣಗೆರೆ:ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸ್ಥಿತಿಗತಿಗಳ ಸಮೀಕ್ಷೆಯನ್ನು ತಕ್ಷಣವೇ ಕೈಗೆತ್ತಿಕೊಳ್ಳುವಂತೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಆದೇಶಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕೇಂದ್ರ ಸರ್ಕಾರ ಜನಗಣತಿ ಜೊತೆ ಜಾತಿಗಣತಿ ನಡೆಸುವ ಸಂಬಂಧ ಅಧಿಸೂಚನೆ ಹೊರಡಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಈ ಹೇಳಿಕೆ …
ಬೆಂಗಳೂರು:ಸಾಮಾಜಿಕ, ಆರ್ಥಿಕ, ಶೈಕ್ಷಣಿಕ (ಜಾತಿಗಣತಿ) ಮರುಸಮೀಕ್ಷೆ ನಡೆಸುವ ಸರ್ಕಾರದ ನಿರ್ಧಾರವನ್ನು ರಾಜ್ಯ ಒಕ್ಕಲಿಗರ ಸಂಘ ಇಂದಿಲ್ಲಿ ಸ್ವಾಗತಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಬಿ.ಕೆಂಚಪ್ಪಗೌಡ, ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಆದೇಶದಂತೆ ಒಕ್ಕಲಿಗರ ಸಂಘ ಪ್ರತ್ಯೇಕವಾಗಿ ಸಮುದಾಯದ …
ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಜಾತಿ ಜನಗಣತಿ ನಡೆಸುವ ಬದ್ಧತೆ ಮತ್ತು ಪ್ರಾಮಾಣಿಕತೆ ನಿಜಕ್ಕೂ ಇದ್ದರೆ, ಸಮೀಕ್ಷೆ ಹೇಗಿರಬೇಕು ಎಂಬ ಬಗ್ಗೆ ಸಾರ್ವಜನಿಕ ಚರ್ಚೆ ನಡೆಸಿ, ಸರ್ವಪಕ್ಷಗಳ ಸಭೆ ಕರೆದು ಎಲ್ಲರ ಅಭಿಪ್ರಾಯ ಆಲಿಸಿ ತೀರ್ಮಾನ ಕೈಗೊಳ್ಳಬೇಕು ಎಂದು ವಿಧಾನಸಭೆಯ …
ಮೈಸೂರು:ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆಗೆ ಸೊನ್ನೆ ಅಂಕ ಕೊಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನರೇಂದ್ರ ಮೋದಿ ಪ್ರಚಾರದಿಂದ ಬದುಕಿರುವುದು, ಅವರ ನೇತೃತ್ವದ ಸರ್ಕಾರದ ನೋಟು ಅಮಾನ್ಯೀಕರಣದಿಂದ ಯಾರಿಗೆ ಅನುಕೂಲವಾಗಿದೆ, ಅಚ್ಚೆ ದಿನ್ …
ಬೆಂಗಳೂರು:ಸಾರ್ವಜನಿಕ ಸ್ಥಳಗಳಲ್ಲಿ ಬೀಡಿ, ಸಿಗರೇಟ್ ಸೇದುವಂತಿಲ್ಲ, ತಂಬಾಕು, ಗುಟ್ಕಾ ಎಲ್ಲೆಂದರಲ್ಲಿ ಉಗುಳಿದರೆ ದಂಡ ವಿಧಿಸುವ ಕಾನೂನು ರಾಜ್ಯಾದ್ಯಂತ ತಡರಾತ್ರಿಯಿಂದಲೇ ಜಾರಿಗೊಂಡಿದೆ. ತಂಬಾಕು, ಗುಟ್ಕಾ ತಿಂದು ಉಗುಳುವುದು ಹಾಗೂ ಸಿಗರೇಟ್ ಸೇದಿದರೆ ಒಂದು ಸಾವಿರ ರೂ.ವರೆಗೆ ದಂಡ ವಿಧಿಸಲು ಕಾನೂನಿನಲ್ಲಿ ಅವಕಾಶ ಮಾಡಿಕೊಡಲಾಗಿದೆ. …
ಬೆಂಗಳೂರು:ಪ್ರತಿಭೆ ಯಾರ ಸ್ವತ್ತೂ ಅಲ್ಲ, ಅವಕಾಶ ಸಿಕ್ಕರೆ ಎಲ್ಲರ ಪ್ರತಿಭೆಯೂ ಹೊರಹೊಮ್ಮುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ತಿಳಿಸಿದ್ದಾರೆ. ಆಡುಗೋಡಿಯ ಕರ್ನಾಟಕ ಸರ್ಕಾರಿ ಕನ್ನಡ ಶಾಲೆಯಲ್ಲಿ ಶೈಕ್ಷಣಿಕ ವರ್ಷದ ಪುನರಾರಂಭ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸರ್ವರಿಗೂ ಶಿಕ್ಷಣ ಕೊಡುವುದು ಸರ್ಕಾರದ ಜವಾಬ್ದಾರಿ, …
ಬೆಂಗಳೂರು:ರಾಜ್ಯಾದ್ಯಂತ ಸುರಿಯುತ್ತಿರುವ ಭಾರಿ ಮಳೆಯಿಂದ ಉಂಟಾಗಿರುವ ಪ್ರವಾಹ ಮತ್ತು ಹಾನಿ ಪ್ರದೇಶಗಳಿಗೆ ತಕ್ಷಣ ತೆರಳಿ ಪರಿಹಾರ ಉಸ್ತುವಾರಿ ನೋಡಿಕೊಳ್ಳುವಂತೆ ಜಿಲ್ಲಾ ಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಆದೇಶಿಸಿದ್ದಾರೆ. ಭಾರೀ ಮಳೆ ಮತ್ತು ಪ್ರಹಾಹ ಪರಿಸ್ಥಿತಿ ಕುರಿತ …
ಬೆಂಗಳೂರು:ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದರೂ ಮಾಸ್ಕ್ ಧರಿಸುವುದು ಕಡ್ಡಾಯ ಇಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಇಂದಿಲ್ಲಿ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜ್ವರ, ಶೀತ, ನೆಗಡಿ ಇದ್ದವರು, ಜನದಟ್ಟಣೆ ಸ್ಥಳಗಳಲ್ಲಿ ಹಿರಿಯರು ಹಾಗೂ ಗರ್ಭಿಣಿಯರು ಮಾಸ್ಕ್ …
ಆರೋಗ್ಯ, ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವರು, ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಿದ್ದರಾಮಯ್ಯ
