ಬೆಂಗಳೂರು:ಅಧಿಕಾರ ಹಂಚಿಕೆ ಸಮಯ ಹತ್ತಿರವಾಗುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ನಾಳೆಯಿಂದ ಜಿಲ್ಲಾವಾರು ಸಭೆಗೆ ಮುಂದಾಗಿದ್ದಾರೆ. ತಮ್ಮ ತವರು …
cm siddaramaiah
-
-
-
Special Storyರಾಜಕೀಯರಾಜ್ಯರಾಷ್ಟ್ರ
ಸಿದ್ದರಾಮಯ್ಯ-ಶಿವಕುಮಾರ್‌ಗೆ ರಾಹುಲ್ ಭೇಟಿ ಇಲ್ಲ
by KM Shivarajuby KM Shivaraju 1 minutes readಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರುಗಳಿಗೆ ಈ ಬಾರಿಯೂ ಕಾಂಗ್ರೆಸ್ ಅಧಿನಾಯಕ ರಾಹುಲ್ ಗಾಂಧಿ ಭೇಟಿ ಸಾಧ್ಯವಿಲ್ಲ. ರಾಹುಲ್ ಭೇಟಿ ಸಾಧ್ಯವಾಗದಿದ್ದರೂ …
-
Special Storyಉದ್ಯೋಗರಾಜಕೀಯರಾಜ್ಯರಾಷ್ಟ್ರಶಿಕ್ಷಣ
ಕಾಲ್ತುಳಿತ ದುರಂತ: ನಾಳೆ ಸಚಿವ ಸಂಪುಟ ತೀರ್ಮಾನ
by KM Shivarajuby KM Shivaraju 1 minutes readಬೆಂಗಳೂರು:ಆರ್‌ಸಿಬಿ ಕ್ರಿಕೆಟ್ ತಂಡದ ವಿಜಯೋತ್ಸವ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಸಂಭವಿಸಿದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಮಾಜಿ ಪೋಲಿಸ್ ಆಯುಕ್ತ ಬಿ.ದಯಾನಂದ್ …
-
-
-
Special Storyರಾಜಕೀಯರಾಜ್ಯರಾಷ್ಟ್ರ
ನಾಯಕತ್ವ ವಿಚಾರದಲ್ಲಿ ವರಿಷ್ಠರ ತೀರ್ಮಾನಕ್ಕೆ ಬದ್ಧ
by adminby admin 1 minutes readಬೆಂಗಳೂರು:ನಾಯಕತ್ವ ವಿಚಾರಕ್ಕೆ ಪಕ್ಷದ ವರಿಷ್ಠರು ತೆಗೆದುಕೊಳ್ಳುವ ತೀರ್ಮಾನಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ನಾನು ಬದ್ಧರಾಗಿರುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಸ್ಪಷ್ಟಪಡಿಸಿದ್ದಾರೆ. …
-
Special Storyರಾಜಕೀಯರಾಜ್ಯರಾಷ್ಟ್ರ
ಸಿದ್ದರಾಮಯ್ಯ ನೇತೃತ್ವದಲ್ಲಿ ಚುನಾವಣಾ ರಣನೀತಿ ಸಭೆ
by KM Shivarajuby KM Shivaraju 1 minutes readಬೆಂಗಳೂರು:ಮುಂಬರುವ ದಿನಗಳಲ್ಲಿ ಬಿಹಾರ ಸೇರಿದಂತೆ ನಾಲ್ಕು ರಾಜ್ಯಗಳ ವಿಧಾನಸಭೆಗೆ ನಡೆಯುವ ಚುನಾವಣೆಯಲ್ಲಿ ಹಿಂದುಳಿದ ವರ್ಗಗಳ ಮತಗಳ ಕ್ರೋಡೀಕರಣಕ್ಕೆ ರಣನೀತಿ ರೂಪಿಸಿಲು ಎಸಿಸಿಸಿ …
-
Special Storyರಾಜಕೀಯರಾಜ್ಯರಾಷ್ಟ್ರ
ಮಾರ್ಚ್-ಏಪ್ರಿಲ್ ವೇಳೆಗೆ ಮಧ್ಯಂತರ ಚುನಾವಣೆ ?
by KM Shivarajuby KM Shivaraju 1 minutes readಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಆಂತರಿಕ ಬಿಕ್ಕಟ್ಟಿನಿಂದ ಪತನಗೊಳ್ಳಲಿದ್ದು ಈ ಸಂದರ್ಭದಲ್ಲಿ ಸಮ್ಮಿಶ್ರ ಸರ್ಕಾರ ರಚನೆಗೆ ಮುಂದಾಗದಂತೆ ರಾಜ್ಯ ನಾಯಕರಿಗೆ …
-
Special Storyರಾಜಕೀಯರಾಜ್ಯರಾಷ್ಟ್ರ
ಶಿವಕುಮಾರ್‌ಗೆ ಅಧಿಕಾರ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ
by KM Shivarajuby KM Shivaraju 1 minutes readನವದೆಹಲಿ:ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಅಧಿಕಾರ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ, ಬೇಕಿದ್ದರೆ ಶಾಸಕರ ಪರೇಡ್ ನಡೆಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ಅಧ್ಯಕ್ಷ …
